ಪ್ರಜ್ವಲ್ ರೇವಣ್ಣನನ್ನು ಕೋರ್ಟ್ಗೆ ಕರೆತಂದ ಎಸ್ಐಟಿ ಅಧಿಕಾರಿಗಳು https://www.prajavani.net/news/karnataka-news/prajwal-revanna-presented-in-bengaluru-court-2827912
Prajavani
ಪ್ರಜ್ವಲ್ ರೇವಣ್ಣನನ್ನು ಕೋರ್ಟ್ಗೆ ಕರೆತಂದ ಎಸ್ಐಟಿ ಅಧಿಕಾರಿಗಳು
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕರೆದುಕೊಂಡು ಬರಲಾಗಿದೆ.

ಮಹಿಳಾ ಅಧಿಕಾರಿಗಳಿಂದಲೇ ಪ್ರಜ್ವಲ್ ರೇವಣ್ಣ ಬಂಧನ: ಇದು ಮಹಿಳಾ ಶಕ್ತಿ ಎಂದ ಎಸ್ಐಟಿ https://www.prajavani.net/news/karnataka-news/this-is-women-power-sit-message-to-prajwal-revanna-2827916
Prajavani
ಮಹಿಳಾ ಅಧಿಕಾರಿಗಳಿಂದಲೇ ಪ್ರಜ್ವಲ್ ರೇವಣ್ಣ ಬಂಧನ: ಇದು ಮಹಿಳಾ ಶಕ್ತಿ ಎಂದ ಎಸ್ಐಟಿ
ಗುರುವಾರ ತಡರಾತ್ರಿ 12.50 ಗಂಟೆ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಇದೇ ಸಂದರ್ಭದಲ್ಲಿ ವಿಮಾನದೊಳಗೆ ಹೋಗಿದ್ದ ಭದ್ರತಾ ಸಿಬ್ಬಂದಿ, ಪ್ರಜ್ವಲ್ ರೇವಣ್ಣ ಅವರನ್ನು ಅಲ್ಲಿಯೇ ವಶಕ್ಕೆ ಪಡೆದು ಹೊರಗೆ ಕರೆತಂದರು
ಮಾಲಿವಾಲ್ ಪ್ರಕರಣ: ಬಿಭವ್ ಮೇಲ್ಮನವಿ ಕುರಿತ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್
https://www.prajavani.net/news/india-news/swati-maliwal-assault-case-delhi-high-court-reserves-order-on-maintainability-of-bibhav-kumars-plea-2827913

ಆಮ್ ಆದ್ಮಿ ಪಕ್ಷದ ಸಂಸದೆ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳ ಆಪ್ತ ಸಹಾಯಕ ಬಿಭವ್ ಕುಮಾರ್ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ.
ಅಪಹರಣ ಪ್ರಕರಣ ಸಂಬಂಧ ರೇವಣ್ಣ ಅರ್ಜಿ: ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ನೋಟಿಸ್ https://www.prajavani.net/news/karnataka-news/high-court-notice-prosecution-on-h-d-revanna-application-2827931
Prajavani
ಅಪಹರಣ ಪ್ರಕರಣ ಸಂಬಂಧ ರೇವಣ್ಣ ಅರ್ಜಿ: ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ನೋಟಿಸ್
ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮನೆ ಕೆಲಸದಾಕೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಪ್ರಾಣಿ ಬಲಿ: ಆರೋಪ ನಿರಾಕರಿಸಿದ ಕೇರಳದ ಸಚಿವೆhttps://www.prajavani.net/news/karnataka-news/kerala-minister-rejects-karnataka-deputy-cm-shivakumars-claim-of-animal-sacrifice-against-him-2827924
Prajavani
ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಪ್ರಾಣಿ ಬಲಿ: ಆರೋಪ ನಿರಾಕರಿಸಿದ ಕೇರಳದ ಸಚಿವೆ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಾಣಿ ಬಲಿ ಆರೋಪವನ್ನು ಕೇರಳದ ಸಚಿವೆ ನಿರಾಕರಿಸಿದ್ದಾರೆ.
ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್
https://www.prajavani.net/news/india-news/hc-reserves-judgment-on-maintainability-of-krishna-janmasthan-shahi-idgah-cases-2827932

ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಸ್ಥಳ ನಿರ್ವಹಣಾ ವಿವಾದ ಕುರಿತ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಲಹಾಬಾದ್ ಹೈಕೋರ್ಟ್, ತನ್ನ ತೀರ್ಪನ್ನು ಶುಕ್ರವಾರ ಕಾಯ್ದಿರಿಸಿತು.
ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಲು ಜೈಲಿಗೆ ಹೋಗುತ್ತಿದ್ದೇನೆ: ಕೇಜ್ರಿವಾಲ್https://www.prajavani.net/elections/india-elections/ls-polls-going-back-to-jail-on-june-2-they-will-try-to-break-me-but-wont-bow-down-kejriwal-2827954
Prajavani
ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಲು ಜೈಲಿಗೆ ಹೋಗುತ್ತಿದ್ದೇನೆ: ಕೇಜ್ರಿವಾಲ್
'ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಮತ್ತೆ ಜೈಲಿಗೆ ಹೋಗುತ್ತಿದ್ದೇನೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ತಿಳಿಸಿದ್ದಾರೆ.

ಅಮೆರಿಕ ವೀಸಾ ಸಮಸ್ಯೆ: ನೇಪಾಳದ ಪ್ರಮುಖ ಆಟಗಾರ ಟಿ20 ಕ್ರಿಕೆಟ್ ವಿಶ್ವಕಪ್ಗೆ ಗೈರು
https://www.prajavani.net/sports/cricket/cricket-nepal-sandeep-lamichhane-to-miss-t20-world-cup-after-us-visa-denial-2827955

ನೇಪಾಳ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಸಂದೀಪ್ ಲಮಿಚಾನೆ ಅವರು ಟಿ20 ವಿಶ್ವಕಪ್ಗೆ ಗೈರಾಗಲಿದ್ದಾರೆ ಎಂದು ಕ್ರಿಕೆಟ್ ಅಸೋಸಿಯೇಷನ್ ಆಫ್ ನೇಪಾಳ ತಿಳಿಸಿದೆ.
ಒಡಿಶಾದ ಕೊರಾಪುಟ್ನಲ್ಲಿ ಮೂವರಿಗೆ ಆಂಥ್ರಾಕ್ಸ್ ಸೋಂಕು ತಗುಲಿರುವುದು ಪತ್ತೆ https://www.prajavani.net/news/india-news/odisha-reports-3-anthrax-cases-in-koraput-2827964
Prajavani
ಒಡಿಶಾದ ಕೊರಾಪುಟ್ನಲ್ಲಿ ಮೂವರಿಗೆ ಆಂಥ್ರಾಕ್ಸ್ ಸೋಂಕು ತಗುಲಿರುವುದು ಪತ್ತೆ
ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಿಗೆ ಆಂಥ್ರಾಕ್ಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಪುರಿ ಜಗನ್ನಾಥ ದೇಗುಲ ಜಾತ್ರೆ ವೇಳೆ ಪಟಾಕಿ ಸ್ಫೋಟ; ಮೃತರ ಸಂಖ್ಯೆ 4ಕ್ಕೆ ಏರಿಕೆ
https://www.prajavani.net/news/india-news/puri-firecracker-explosion-one-more-person-died-and-many-undergoing-treatment-2827956

ಒಡಿಶಾದ ಪುರಿ ಜಗನ್ನಾಥ ದೇಗುಲದ ಚಂದನ ಜಾತ್ರಾ ಮಹೋತ್ಸವ ವೇಳೆ ಸಂಭವಿಸಿದ್ದ ಪಟಾಕಿ ಸ್ಫೋಟದಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
T20 WC: ನ್ಯೂಯಾರ್ಕ್ನ ಹೊಸ ಪಿಚ್ನಲ್ಲಿ ಆಡಲಿರುವ ಭಾರತ; ರೋಹಿತ್ ಅನಿಸಿಕೆ ಏನು?https://www.prajavani.net/sports/cricket/rohit-sharma-hopes-for-quick-acclimatisation-of-ny-pitch-ahead-of-t20-wc-2827963
Prajavani
T20 WC: ನ್ಯೂಯಾರ್ಕ್ನ ಹೊಸ ಪಿಚ್ನಲ್ಲಿ ಆಡಲಿರುವ ಭಾರತ; ರೋಹಿತ್ ಅನಿಸಿಕೆ ಏನು?
ಐಸಿಸಿ ಟ್ವೆಂಟಿ-20 ವಿಶ್ವಕಪ್ ಆಯೋಜನೆಗಾಗಿ ನ್ಯೂಯಾರ್ಕ್ನಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲಾಗಿದೆ. ಈ ಕುರಿತು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಹ ಉತ್ಸುಕರಾಗಿದ್ದು, ಆದಷ್ಟು ಬೇಗನೇ ಪರಿಸ್ಥಿತಿಗೆ ಹೊಂದಿಕೊಳ್ಳಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
ತಿರುಪತಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದ ಅಮಿತ್ ಶಾ ದಂಪತಿ
https://www.prajavani.net/news/india-news/amit-shah-offers-prayers-at-sri-venkateswara-temple-in-tirupati-2827991
https://www.prajavani.net/news/india-news/amit-shah-offers-prayers-at-sri-venkateswara-temple-in-tirupati-2827991
Prajavani
ತಿರುಪತಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದ ಅಮಿತ್ ಶಾ ದಂಪತಿ
ಲೋಕಸಭೆಯ ಕೊನೆಯ ಹಂತದ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
T20 Cricket | ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಪಾಕ್ ತಂಡದ ನಾಯಕ ಬಾಬರ್ ಅಜಂ
https://www.prajavani.net/sports/cricket/pakistan-captain-babar-azam-scripts-history-becomes-2nd-batter-to-achieve-this-feat-after-virat-kohli-2827974

ಪಾಕಿಸ್ತಾನದ ನಿಗದಿತ ಓವರ್ಗಳ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಅವರು ಟಿ20 ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಬರೆದಿದ್ದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
ಬಾಂಬ್ ಬೆದರಿಕೆ: ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಒಂದು ತಾಸು ಸ್ಥಗಿತhttps://www.prajavani.net/news/india-news/srinagar-airport-operations-halted-for-an-hour-after-bomb-threat-2828035
Prajavani
ಬಾಂಬ್ ಬೆದರಿಕೆ: ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಒಂದು ತಾಸು ಸ್ಥಗಿತ
ಬಾಂಬ್ ಬೆದರಿಕೆಯಿಂದಾಗಿ ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯು ಶುಕ್ರವಾರ ಒಂದು ಗಂಟೆ ಕಾಲ ಸ್ಥಗಿತಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಪ್ರಜ್ವಲ್ ರೇವಣ್ಣ 6 ದಿನ ಪೊಲೀಸ್ ಕಸ್ಟಡಿಗೆ
https://www.prajavani.net/news/karnataka-news/sexual-abuse-case-jds-leader-hassan-mp-prajwal-revanna-remanded-to-six-days-police-custody-2828062

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.
ಜಮ್ಮು ಬಸ್ ಅಪಘಾತ | ಕರ್ತವ್ಯ ಲೋಪ; ಆರು ಅಧಿಕಾರಿಗಳ ಅಮಾನತು
https://www.prajavani.net/news/india-news/jammu-bus-accident-6-transport-department-officials-suspended-2828061
https://www.prajavani.net/news/india-news/jammu-bus-accident-6-transport-department-officials-suspended-2828061
Prajavani
ಜಮ್ಮು ಬಸ್ ಅಪಘಾತ | ಕರ್ತವ್ಯ ಲೋಪ; ಆರು ಅಧಿಕಾರಿಗಳ ಅಮಾನತು
ಜಮ್ಮುವಿನ ಚೌಕಿ ಚೋರಾ ಪ್ರಾಂತ್ಯದ ತುಂಗಿ–ಮೋರ್ರಾ ಪ್ರದೇಶದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ವೊಂದು ಕಮರಿಗೆ ಉರುಳಿ 22 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ರಾಜ್ಯ ಸಾರಿಗೆ ಇಲಾಖೆಯ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.