Smart Study Circle
25.5K subscribers
3.28K photos
78 videos
514 files
1.93K links
ಸ್ಮಾರ್ಟ್ ಸ್ಟಡಿ ಸರ್ಕಲ್ - ಗುಣಮಟ್ಟಕ್ಕೆ ಇನ್ನೊಂದು ಹೆಸರು

Join our Telegram Group- @SpardhaVedike

Join our Telegram Channel- @MahitiBhandara

Contact Admin- @SmartStudyCircleSSC
Download Telegram
🌺🌺🌸 ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಇನ್ನಿಲ್ಲ, ಹಾಡು ನಿಲ್ಲಿಸಿದ ಜಾನಪದ ಕೋಗಿಲೆ

- ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (Sukri Bommagowda) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.

- ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು..
👍5
📮ವಿಶ್ವ ರೇಡಿಯೋ ದಿನ: ಸಂವಹನ ಮಾಧ್ಯಮವಾಗಿ ರೇಡಿಯೊದ ಮಹತ್ವವನ್ನು ಗುರುತಿಸಿ ಫೆಬ್ರವರಿ 13 ರಂದು ಆಚರಿಸಲಾಗುತ್ತದೆ.
🏆🌺🌺 ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 142 ರನ್ ಗಳ ಜಯ

- ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಟೀಮ್‌ ಇಂಡಿಯಾ ಆಲ್‌ರೌಂಡ್ ಪ್ರದರ್ಶನದಿಂದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ಕ್ಲಿನ್ ಸ್ವೀಪ್ ಮಾಡಿದೆ.

- ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ 357 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿ, ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಆಲೌಟ್ ಆಯಿತು. ಆರಂಭಿಕ ಆಟಗಾರ ಶುಭಮನ್ ಗಿಲ್ ಅದ್ಭುತ ಶತಕ ಸೇರಿದಂತೆ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕಗಳ ಗಳಿಸಿದರು. ಇಂಗ್ಲೆಂಡ್‌ನ ಆದಿಲ್ ರಶೀದ್ ಅತ್ಯುತ್ತಮ ಬೌಲರ್ ಆಗಿದ್ದು ನಾಲ್ಕು ವಿಕೆಟ್‌ಗಳನ್ನು ಪಡೆದರು. ಮಾರ್ಕ್ ವುಡ್ ಎರಡು ವಿಕೆಟ್ ಪಡೆದರು. ಜೋ ರೂಟ್ ಮತ್ತು ಸಕೀಬ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 358 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಇಂಗ್ಲೆಂಡ್ 214 ರನ್ ಗಳಿಗೆ ಆಲೌಟ್ ಆಯಿತು. ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾರತ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಭಾಜನರಾದರು..
👍4
Backward classes Note's
ಹಿಂದುಳಿದ_ವರ್ಗಗಳ‌_ಆಯೋಗಗಳು.pdf
2.8 MB
ರಾಷ್ಟ್ರೀಯ ಮತ್ತು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳ ಕುರಿತ ವಿವರಣಾತ್ಮಕ ನೋಟ್ಸ್

[ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಗಳು ಮತ್ತು ಅವುಗಳ ಶಿಫಾರಸ್ಸುಗಳು]
ಕರ್ನಾಟಕ_ಹಿಂದುಳಿದ_ವರ್ಗಗಳ_ಆಯೋಗ.pdf
182.2 KB
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ [ 1995 ]
Reservation in India.pdf
75.3 KB
Reservation in India
👍3
NCBC.pdf
39.7 KB
National Commission for Backward Classes (NCBC)
BACKWARD CLASS DEPT SCHEMES.pdf
711.3 KB
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳು
👍4
5_6314051556656288735_240925_111022.pdf
56.6 MB
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
BACKWARD CLASSES WELFARE DEPARTMENT

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದಿಂದ ಪ್ರಕಟವಾದ ಮಾಹಿತಿ..

ಗ್ರೂಪ್ B ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹುದ್ದೆಯ ಪರೀಕ್ಷೆಯಲ್ಲಿ ಈ ಪಿಡಿಎಫ್ ಇಂದ 30ಕ್ಕೂ ಅಧಿಕ ಪ್ರಶ್ನೆಗಳು ಬರುವ ಸಾಧ್ಯತೆ ಇದೆ, ಕೆಲವು ಯೋಜನೆಗಳಲ್ಲಿ ಇತ್ತೀಚಿಗೆ ಕೆಲವು ಬದಲಾವಣೆಗಳು ಆಗಿವೆ ಅದನ್ನು ಅಳವಡಿಸಿಕೊಂಡು ಅಪ್ಡೇಟ್ ಮಾಡಿಕೊಂಡು ಓದಿ
👍4
This media is not supported in your browser
VIEW IN TELEGRAM
GK AEE RPC_240925_160409.pdf
14.9 MB
Group - B ಪ್ರಶ್ನೆ ಪತ್ರಿಕೆ
👍1
Kpsc Group B question papers (English).pdf
88.3 MB
KPSC group B ಪ್ರಶ್ನೆ ಪತ್ರಿಕೆಗಳ ಸಂಗ್ರಹ

English version
Kpsc Group B question papers (Kannada).pdf
94.5 MB
KPSC group B  ಪ್ರಶ್ನೆ ಪತ್ರಿಕೆಗಳ ಸಂಗ್ರಹ

ಕನ್ನಡ version
👍3
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಕೃತವಾಗಿ ಪ್ರಕಟಗೊಂಡ ಇಂದಿನ 4 ವರ್ಷಗಳ ಕ್ರಿಯಾ ಯೋಜನೆ ಕೈಪಿಡಿ ಓದಿಕೊಳ್ಳಿ 👆👆
👍1
Group B Specific paper 5 Eng Syn.pdf
386.6 KB
Group paper English English Note's 👆👆
Group B Specific paper 5 Kan Syn.pdf
462.9 KB
Group paper ಕನ್ನಡ English Note's 👆👆