ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 8ನೇ ವೇತನ ಆಯೋಗ ರಚನೆಗೆ ಸರ್ಕಾರ ಅಸ್ತು
https://www.prajavani.net/news/india-news/central-cabinet-clears-setting-up-of-8th-pay-commission-for-central-government-employees-3127534
https://www.prajavani.net/news/india-news/central-cabinet-clears-setting-up-of-8th-pay-commission-for-central-government-employees-3127534
Prajavani
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 8ನೇ ವೇತನ ಆಯೋಗ ರಚನೆಗೆ ಸರ್ಕಾರ ಅಸ್ತು
ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ.
8102_250116_175854.pdf
1.1 MB
ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಮೈಸೂರು ಸಂಸ್ಥೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅನುಮೋದನೆ ನೀಡಲಾಗಿರುತ್ತದೆ. ಪ್ರಸ್ತುತ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ಸಂಸ್ಥೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ತರಲು ಉದ್ದೇಶಿಸಿದ್ದು ಅದರಂತೆ ಅಧಿಸೂಚನೆ ಸಂಖ್ಯೆ ಕಸಂವಾ 446 ಕಸದ 2023-ಭಾಗ-1, ದಿನಾಂಕ:13.01.2025ರ ಭಾಗ 4(ಎ) ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಮೈಸೂರು ಸಂಸ್ಥೆಯ ವೃಂದ ಮತ್ತು ನೇಮಕಾತಿ ನಿಯಮ-2024ರ ಕುರಿತು ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿ, ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ಕಾಲಾವಕಾಶ ನೀಡಿ ಸದರಿ ವೃಂದ ಮತ್ತು ನೇಮಕಾತಿ ನಿಯಮಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸರ್ಕಾರದ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಠಡಿ ಸಂಖ್ಯೆ 283 ನೆಲಮಹಡಿ, ವಿಕಾಸಸೌಧ ಬೆಂಗಳೂರು ಇವರಿಗೆ ಲಿಖಿತವಾಗಿ ಸಲ್ಲಿಸತಕ್ಕದ್ದು.