Commissionerate of ITE
148 subscribers
40 photos
18 videos
2 files
Download Telegram
1👍1
ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯಾದ್ಯಂತ ಯುವನಿಧಿ ಯೋಜನೆಯ ನೋಂದಣಿ ಕುರಿತು ಮಾಹಿತಿ ಪಡೆದು ನೋಂದಣಿ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ಕೌಶಲ್ಯಾಭಿವೃದ್ಧಿ ಸಚಿವರಾದ Dr.Sharan Prakash Patil ಅವರು ಸೂಚನೆ ನೀಡಿದರು.

ಪದವಿ ಕಾಲೇಜುಗಳು, ಡಿಪ್ಲೊಮಾ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರ
ಜೊತೆಗೆ ಕೂಡಲೇ ಸಭೆ ನಡೆಸುವುದು.
-ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಮೂಲಕ ಹೆಚ್ಚು ಪ್ರಚಾರ ಮಾಡುವುದು.
-ಪ್ರತಿಯೊಂದು ಕಾಲೇಜು ಮುಂಭಾಗ ಬೃಹತ್ ಪ್ರಮಾಣದ ಕಟ್ ಔಟ್, ಹೋರ್ಡಿಂಗ್ ಹಾಕುವುದು.
-ಗ್ರಾಮ ಪಂಚಾಯತಿಗಳು ಮತ್ತು ಪ್ರತಿ ಗ್ರಾಮದ ಊರಿನ ಮುಂಭಾಗ ಫ್ಲೆಕ್ಸ್ ಅಳವಡಿಸುವುದು.ಮುಂತಾದ ಕ್ರಮಗಳನ್ನು ಕೈಗೊಳ್ಳುವ ಮುಖಾಂತರ ಯುವನಿಧಿ ಯೋಜನೆಯ ನೋಂದಣಿ ಹೆಚ್ಚಿಸಲು ಸೂಚಿಸಿದರು.

ಇನ್ನು ಯುವನಿಧಿ ನೋಂದಣಿ ವೇಳೆ ನಕಲಿ ಪ್ರಮಾಣಪತ್ರಗಳು ಸಲ್ಲಿಕೆ ಆಗದಂತೆ ನೋಡಿಕೊಳ್ಳಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳು ಪದವಿ, ಡಿಪ್ಲೊಮಾ ಕಾಲೇಜಿನ ಮಾನ್ಯತೆಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಒಂದು ವೇಳೆ ಪ್ರಮಾದ ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿಯೂ ಸೂಚಿಸಿದರು.
VID-20240108-WA0006.mp4
7.1 MB
Video from Venkatesh Adiyandra Ntd
Photo from Venkatesh Adiyandra Ntd
ಯುವನಿಧಿ ಯೋಜನೆಯ ಸದುಪಯೋಗ ಪಡೆಯುವಂತೆ ಜಿಲ್ಲೆಯ ಪದವಿ ಮತ್ತು ಡಿಪ್ಲೋಮ ಉತ್ತಿರ್ಣರಾದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಯವರಿಂದ ಪ್ರೇರಣಾತ್ಮಕ ಮಾತುಗಳು