ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು ಮತ್ತು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ದಾವಣಗೆರೆ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ʻಉದ್ಯೋಗ ಮೇಳʼ ದಿನಾಂಕ 15-03-2025ರಂದು ಬೆಳಗ್ಗೆ 10 ರಿಂದ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ ಕಾಲೇಜಿನಲ್ಲಿ ಜರುಗಲಿದೆ.
ಉದ್ಯೋಗ ಮೇಳದಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9481911702, 9900897638, 9986185356, 9448759715.
ಉದ್ಯೋಗ ಮೇಳದಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9481911702, 9900897638, 9986185356, 9448759715.
👍1