KPSC JUNCTION
3.04K subscribers
427 photos
244 files
2.4K links
ಈ ವೆಬ್ಸೈಟ್ ನಲ್ಲಿ ಏನಿದೆ

PSI/PC/RRB Mock Test
Daily Current Affairs Quiz
All Exam QP&Important Magazine
Download Telegram
🔴 ಸ್ಪರ್ಧಾಮಿತ್ರರೇ ಗಮನಿಸಿ ನಿಮಗಿದು ಸುವರ್ಣ ಅವಕಾಶ 🔴

2020-21ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ಆನ್ ಲೈನ್/ಆಫ್ ಲೈನ್ ಮೂಲಕ ಯು.ಪಿ.ಎಸ್.ಸಿ/ಕೆ.ಎ.ಎಸ್/ಗ್ರೂಪ್-ಸಿ/ಬ್ಯಾಂಕಿಂಗ್/ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಯು.ಪಿ.ಎಸ್.ಸಿ/ಕೆ.ಎ.ಎಸ್/ಗ್ರೂಪ್-ಸಿ/ಬ್ಯಾಂಕಿಂಗ್ / ಎಸ್.ಎಸ್.ಸಿ ಮತ್ತುಆರ್.ಆರ್.ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಕೋವಿಡ್-19 ಹಿನ್ನಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಆಯ್ಕೆ ಮಾಡಲು ಸಾಧ್ಯವಾಗದ ಕಾರಣ ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ
ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ.

ಸಂಪೂರ್ಣ ಮಾಹಿತಿಗಾಗಿ ಕೆಳಗಿನ ಲಿಂಕ್ ಒತ್ತಿರಿ

🔰
https://bit.ly/38pgbQR

Join Telegram:
@sbkkannada
This media is not supported in your browser
VIEW IN TELEGRAM
This media is not supported in your browser
VIEW IN TELEGRAM
This media is not supported in your browser
VIEW IN TELEGRAM