ಉದ್ಯೋಗ ಮಿತ್ರ🎓🎓
5.76K subscribers
19 photos
49 files
445 links
Download Telegram
ಉದ್ಯೋಗ ಮಿತ್ರ

ಯುಪಿಎಸ್‍ಸಿ, ಕೆಪಿಎಸ್‍ಸಿ 'ಸ್ಪರ್ಧಾತ್ಮಕ ಪರೀಕ್ಷೆ'ಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
===================
ಚಿತ್ರದುರ್ಗ : ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ ಇವರ ಸಹಯೋಗದಲ್ಲಿ ಯುಪಿಎಸ್‍ಸಿ, ಕೆಪಿಎಸ್‍ಸಿ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡುವ ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜನವರಿ 31, 2020 ಕೊನೆಯ ದಿನವಾಗಿದೆ.
ಪದವಿ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ವಿದ್ಯಾರ್ಹತೆ ಎಲ್ಲಾ ಪ್ರಮಾಣ ಪತ್ರಗಳ ಜೆರಾಕ್ಸ್ ಹಾಗೂ ಫೋಟೊದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.   
ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. 08194-230485, ಮೊ. 9945587060, 7022459064 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಆರ್
ವಿನೋತ್ ಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

==================
Vk 15-01-2020.pdf
7.5 MB
**ಇಂದಿನ ವಿಜಯ ಕರ್ನಾಟಕ ದಿನಪತ್ರಿಕೆ**
Prajavani 15-01-2020(1).pdf
23.2 MB
**ಇಂದಿನ ಪ್ರಜಾವಾಣಿ ದಿನಪತ್ರಿಕೆ**
Today 19-01-2020 RSI Question paper-1.pdf
1.1 MB
**ಇಂದು ನಡೆದ RSI ಪರೀಕ್ಷೆಯ ಪ್ರಶ್ನೆ ಪತ್ರಿಕೆ**